ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
26ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು
27ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು.
28ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
29ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ
30ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ