ನಾನು ಹುಟ್ಟಿದ ದಿವ ಸವೂ ಗಂಡು ಹುಟ್ಟಿತೆಂದು ಹೇಳಿದ ರಾತ್ರಿಯೂ ಹಾಳಾಗಲಿ.
1ಹೀಗಾದ ಮೇಲೆ ಯೋಬನು ತನ್ನ ಬಾಯಿತೆರದು ತನ್ನ ದಿವಸವನ್ನು ಶಪಿಸಿದನು.
3ನಾನು ಹುಟ್ಟಿದ ದಿವ ಸವೂ ಗಂಡು ಹುಟ್ಟಿತೆಂದು ಹೇಳಿದ ರಾತ್ರಿಯೂ ಹಾಳಾಗಲಿ.
4ಆ ದಿವಸವು ಕತ್ತಲಾಗಲಿ; ಮೇಲಿನಿಂದ ದೇವರು ಅದನ್ನು ಗೌರವಿಸದಿರಲಿ; ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ.
5ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ