ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು.
14ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
15ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ.
16ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು.
17ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ.
18ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ