ಅಪೊಸ್ತಲರ ಕೃತ್ಯಗಳು 6:13

ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 6

11ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.

12ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ

13ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.

14ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.

15ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.

ಅಪೊಸ್ತಲರ ಕೃತ್ಯಗಳು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी