ಆಗ ಅರಸನುಇವಳು--ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅನ್ನುತ್ತಾಳೆ. ಅವಳು--ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅನ್ನುತ್ತಾಳೆ ಎಂದು ಹೇಳಿ
23ಆಗ ಅರಸನುಇವಳು--ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅನ್ನುತ್ತಾಳೆ. ಅವಳು--ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅನ್ನುತ್ತಾಳೆ ಎಂದು ಹೇಳಿ
24ಅರಸನು--ಕತ್ತಿಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದನು. ಅವರು ಕತ್ತಿಯನ್ನು ಅರಸನ ಬಳಿಗೆ ತಂದರು.
25ಆಗ ಅರಸನುಬದುಕಿರುವ ಕೂಸನ್ನು ಎರಡು ತುಂಡಾಗಿ ಕಡಿದು ಇವಳಿಗೆ ಅರ್ಧಪಾಲನ್ನು ಅವಳಿಗೆ ಅರ್ಧ ಪಾಲನ್ನು ಕೊಡಿರಿ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ