ಅವುಗಳನ್ನು ನಿನ್ನೊಳಗೆ ಕಾಪಾಡಿದರೆ ಅದು ರಮ್ಯವಾಗಿದೆ; ಅವು ನಿನ್ನ ತುಟಿ ಗಳಲ್ಲಿ ಹೊಂದಿಕೊಂಡಿರುವವು.
17ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.
18ಅವುಗಳನ್ನು ನಿನ್ನೊಳಗೆ ಕಾಪಾಡಿದರೆ ಅದು ರಮ್ಯವಾಗಿದೆ; ಅವು ನಿನ್ನ ತುಟಿ ಗಳಲ್ಲಿ ಹೊಂದಿಕೊಂಡಿರುವವು.
19ನಿನ್ನ ಭರವಸವು ಕರ್ತನಲ್ಲಿ ಇರುವಂತೆ ನಿನಗೆ ಈ ದಿವಸ ತಿಳಿಯ ಪಡಿಸಿದ್ದೇನೆ.
20ಸತ್ಯದ ಮಾತುಗಳ ಸ್ಥಿರತೆಯನ್ನು ನಾನು ನಿನಗೆ ತಿಳಿಯಪಡಿಸುವಂತೆಯೂ ನಿನ್ನ ಕಡೆಗೆ ಕಳುಹಿ ಸಿದವರಿಗೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ