ಅಪೊಸ್ತಲರ ಕೃತ್ಯಗಳು 13:5

ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 13

3ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.

4ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.

5ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.

6ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‌ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.

7ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.

ಅಪೊಸ್ತಲರ ಕೃತ್ಯಗಳು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी