ಕೀರ್ತನೆಗಳು 17:14

ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 17

12ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ.

13ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.

14ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.

15ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.

ಕೀರ್ತನೆಗಳು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी