ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.
16ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
17ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.
18ವಿವೇಕವಿಲ್ಲದವನು ಕೈ ಮೇಲೆ ಹೊಡೆದು ತನ್ನ ಸ್ನೇಹಿತನ ಎದುರಿನಲ್ಲಿ ಹೊಣೆ ಯಾಗುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ