ನ್ಯಾಯಸ್ಥಾಪಕರು 13:1

ಇಸ್ರಾಯೇಲ್‌ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಕರ್ತನು ಅವರನ್ನು ನಾಲ್ವತ್ತು ವರುಷದ ವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 13

1ಇಸ್ರಾಯೇಲ್‌ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಕರ್ತನು ಅವರನ್ನು ನಾಲ್ವತ್ತು ವರುಷದ ವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟನು.

2ಚೊರ್ಗಾದ ವನಾದ ದಾನ್‌ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು.

3ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.

ನ್ಯಾಯಸ್ಥಾಪಕರು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी