ಆಗ ಅವನು ತ್ವರೆಯಾಗಿ ಇಳಿದು ಬಂದು ಅತನನ್ನು ಸಂತೋಷದಿಂದ ಸೇರಿಸಿಕೊಂಡನು.
4ಆಗ ಆತನನ್ನು ನೋಡುವ ಹಾಗೆ ಅವನು ಮುಂದಾಗಿ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿದನು; ಯಾಕಂದರೆ ಆತನು ಆ ಮಾರ್ಗವಾಗಿಯೇ ಹೋಗುವವನಾಗಿ ದ್ದನು.
5ಯೇಸು ಆ ಸ್ಥಳಕ್ಕೆ ಬಂದು ಮೇಲಕ್ಕೆ ನೋಡಿ ಅವನನ್ನು ಕಂಡು ಅವನಿಗೆ--ಜಕ್ಕಾಯನೇ, ತ್ವರೆಯಾಗಿ ಇಳಿದು ಬಾ; ಯಾಕಂದರೆ ಈ ದಿನ ನಾನು ನಿನ್ನ ಮನೆಯಲ್ಲಿ ಇರತಕ್ಕದ್ದಾಗಿದೆ ಅಂದನು.
6ಆಗ ಅವನು ತ್ವರೆಯಾಗಿ ಇಳಿದು ಬಂದು ಅತನನ್ನು ಸಂತೋಷದಿಂದ ಸೇರಿಸಿಕೊಂಡನು.
7ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
8ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ