ಅವು ಚಿಗುರಿದಾಗ ನೀವು ನೋಡಿ ಬೇಸಿಗೆಯು ಹತ್ತಿರವಾಯಿತೆಂದು ನೀವೇ ನೀವಾಗಿ ತಿಳಿದುಕೊಳ್ಳುವಿರಿ.
29ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆ--ಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ;
30ಅವು ಚಿಗುರಿದಾಗ ನೀವು ನೋಡಿ ಬೇಸಿಗೆಯು ಹತ್ತಿರವಾಯಿತೆಂದು ನೀವೇ ನೀವಾಗಿ ತಿಳಿದುಕೊಳ್ಳುವಿರಿ.
31ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ.
32ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ