ಆದಾಗ್ಯೂ ಕೋರಹನ ಮಕ್ಕಳು ಸಾಯಲಿಲ್ಲ.
9ಎಲೀಯಾ ಬನ ಕುಮಾರರು: ನೆಮೂವೇಲ್, ದಾತಾನ್, ಅಬೀ ರಾಮ್; ಈ ದಾತಾನನೂ ಅಬೀರಾಮನೂ ಸಭೆಯಲ್ಲಿ ಪ್ರಸಿದ್ಧರಾಗಿದ್ದು, ಕೋರಹನ ಗುಂಪಿನಲ್ಲಿದ್ದು ಕರ್ತ ನಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು.
10ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.
11ಆದಾಗ್ಯೂ ಕೋರಹನ ಮಕ್ಕಳು ಸಾಯಲಿಲ್ಲ.
12ಕುಟುಂಬಗಳ ಪ್ರಕಾರ ಸಿಮೆಯೋನನ ಕುಮಾ ರರು: ನೆಮೂವೇಲನಿಂದ ನೆಮೂವೇಲ್ಯರ ಕುಟುಂಬ; ಯಾವಿಾನನಿಂದ ಯಾವಿಾನ್ಯರ ಕುಟುಂಬ; ಯಾಕೀನ ನಿಂದ ಯಾಕೀನ್ಯರ ಕುಟುಂಬ;
13ಜೆರಹನಿಂದ ಜೆರಹಿ ಯರ ಕುಟುಂಬ; ಸೌಲನಿಂದ ಸೌಲ್ಯರ ಕುಟುಂಬ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ