ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?
1ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?
2ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನ ಬಳಿಯಿಂದಲೇ ನನ್ನ ಸಹಾ ಯವು ಬರುತ್ತದೆ.
3ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ