ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.
1ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ.
2ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
3ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.
5ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ