ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.
6ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು.
8ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.
9ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
10ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ