ಮತ್ತಾಯನು 19:27

ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 19

25ಇದನ್ನು ಕೇಳಿದಾಗ ಆತನ ಶಿಷ್ಯರು ಅತ್ಯಂತ ವಿಸ್ಮಯಗೊಂಡು-- ಹಾಗಾದರೆ ರಕ್ಷಿಸಲ್ಪಡುವವರು ಯಾರು ಎಂದು ಕೇಳಿದರು.

26ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.

27ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.

28ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ

29ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನು

ಮತ್ತಾಯನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी