ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
36ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
38ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
39ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
40ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ