ನಿನ್ನ ತುಟಿಗಳು, ಓ ನನ್ನ ವಧುವೇ, ಜೇನುಗೂಡಿನ ಹಾಗೆ ಸುರಿಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ; ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ.
11ನಿನ್ನ ತುಟಿಗಳು, ಓ ನನ್ನ ವಧುವೇ, ಜೇನುಗೂಡಿನ ಹಾಗೆ ಸುರಿಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ; ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ.
12ನನ್ನ ಸಹೋದರಿಯು, ಪತ್ನಿಯು, ಮುಚ್ಚಲ್ಪಟ್ಟ ತೋಟವೂ ಮುಚ್ಚಲ್ಪಟ್ಟ ಒರತೆಯೂ ಮುದ್ರೆ ಹಾಕಲ್ಪಟ್ಟ ಬುಗ್ಗೆಯೂ ಆಗಿದ್ದಾಳೆ.
13ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ