೧ ತಿಮೊಥೆಯನಿಗೆ 2:15

ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.

ಸಂದರ್ಭದೊಂದಿಗೆ ಓದಿ · ೧ ತಿಮೊಥೆಯನಿಗೆ 2

13ಮೊದಲು ನಿರ್ಮಿತನಾದ ವನು ಆದಾಮನಲ್ಲವೇ, ಆಮೇಲೆ ಹವ್ವಳು;

14ಇದ ಲ್ಲದೆ ಆದಾಮನು ವಂಚನೆಗೆ ಒಳಬೀಳಲಿಲ್ಲ, ಸ್ತ್ರೀಯು ವಂಚನೆಗೆ ಒಳಬಿದ್ದು ಅಪರಾಧಿಯಾದಳು.

15ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.

೧ ತಿಮೊಥೆಯನಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी