ಯೆಶಾಯ 47:3

ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು.

ಸಂದರ್ಭದೊಂದಿಗೆ ಓದಿ · ಯೆಶಾಯ 47

1ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ.

2ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು.

3ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು.

4ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು.

5ಓ ಕಸ್ದೀಯರ ಕುಮಾರಿಯೇ, ಮೌನ ವಾಗಿ ಕುಳಿತುಕೋ, ಕತ್ತಲೊಳಗೆ ಹೋಗು; ಯಾಕಂ ದರೆ ಇನ್ನು ಮೇಲೆ ನೀನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವದಿಲ್ಲ.

ಯೆಶಾಯ 47 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी