ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
10ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
11ಅವನು ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿ ಅದರ ಸುತ್ತಲೂ ಚಿನ್ನದ ಕೀರೀಟವನ್ನು ಮಾಡಿದನು.
12ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ