ದೈನಂದಿನ ಮನ್ನಾ

ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.

೨ ಪೂರ್ವಕಾಲವೃತ್ತಾಂತ 21:20