ದೈನಂದಿನ ಮನ್ನಾ

ಅವನು ಕರ್ತನ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಕರ್ತನ ದೂತನಿಗೆ--ನೀನು ಹೇಳಿದ ಮಾತುಗಳು ನೆರವೇರುವಾಗ ನಾವು ನಿನ್ನನ್ನು ಘನ ಪಡಿಸುವ ಹಾಗೆ ನಿನ್ನ ಹೆಸರೇನು ಅಂದನು.

ನ್ಯಾಯಸ್ಥಾಪಕರು 13:17