ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು
19ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
20ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
21ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು
22ಆದರೆ ಅಧಿಕಾರಿಗಳು ಬಂದು ಅವರನ್ನು ಸೆರೆಯಲ್ಲಿ ಕಾಣದೆ ಹಿಂತಿರುಗಿ ಹೋಗಿ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ