೨ ಪೂರ್ವಕಾಲವೃತ್ತಾಂತ 22:1

ಯೆರೂಸಲೇಮಿನ ನಿವಾಸಿಗಳು ಅವನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯ ನನ್ನು ಅರಸನಾಗಿ ಮಾಡಿದರು. ದಂಡಿಗೆ ಬಂದ ಅರಬ್ಬಿಯರ ಗುಂಪು ಹಿರಿಯರನ್ನೆಲ್ಲಾ ಕೊಂದುಹಾಕಿ ದರು. ಹೀಗೆ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಿದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 22

1ಯೆರೂಸಲೇಮಿನ ನಿವಾಸಿಗಳು ಅವನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯ ನನ್ನು ಅರಸನಾಗಿ ಮಾಡಿದರು. ದಂಡಿಗೆ ಬಂದ ಅರಬ್ಬಿಯರ ಗುಂಪು ಹಿರಿಯರನ್ನೆಲ್ಲಾ ಕೊಂದುಹಾಕಿ ದರು. ಹೀಗೆ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಿದನು.

2ಅಹಜ್ಯನು ಆಳಲು ಆರಂಭಿಸಿದಾಗ ನಾಲ್ವತ್ತೆರಡು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿ ದನು. ಅವನ ತಾಯಿಯ ಹೆಸರು ಅತಲ್ಯಳು; ಈಕೆಯು ಒಮ್ರಿಯ ಮಗಳಾಗಿದ್ದಳು.

3ಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು.

೨ ಪೂರ್ವಕಾಲವೃತ್ತಾಂತ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी