ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತಕ್ಕೊಂಡು ನಮ್ಮ ಬಳಿಗೆ ತಂದು ನಮಗೆ ಸಮಾಚಾರ ವನ್ನು ತಿಳಿಸಿ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶವು ಒಳ್ಳೇದು ಎಂದು ಹೇಳಿದಿರಿ.
23ಆ ಮಾತು ನನಗೆ ಒಳ್ಳೇದೆಂದು ತೋಚಿತು; ನಾನು ನಿಮ್ಮಲ್ಲಿ ಕುಲಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿ ಯನ್ನು ತಕ್ಕೊಂಡೆನು.
24ಅವರು ಹೋಗಿ ಬೆಟ್ಟವನ್ನೇರಿ ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು ಅದನ್ನು ಹೊಂಚಿ ನೋಡಿ
25ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತಕ್ಕೊಂಡು ನಮ್ಮ ಬಳಿಗೆ ತಂದು ನಮಗೆ ಸಮಾಚಾರ ವನ್ನು ತಿಳಿಸಿ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶವು ಒಳ್ಳೇದು ಎಂದು ಹೇಳಿದಿರಿ.
26ಆದರೆ ನೀವು ಮೇಲೆ ಹೋಗುವದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ತಿರುಗಿಬಿದ್ದು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ