ಯೋಬನು 38:41

ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?

ಸಂದರ್ಭದೊಂದಿಗೆ ಓದಿ · ಯೋಬನು 38

39ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ?

40ಇಲ್ಲವೆ ಅವು ಗುಹೆಗಳಲ್ಲಿ ಕೂತುಕೊಳ್ಳುವಾಗ, ಗವಿಯಲ್ಲಿ ಹೊಂಚಿ ಮಲಗಿರುವಾಗ, ಪ್ರಾಯದ ಸಿಂಹಗಳ ಆಶೆಯನ್ನು ಪೂರೈಸುವಿಯೋ?

41ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?

ಯೋಬನು 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी