ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
18ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
21ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.
22ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ