ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
5ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು.
6ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
7ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.
8ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ