ದೈನಂದಿನ ಮನ್ನಾ

ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.

೨ ಪೂರ್ವಕಾಲವೃತ್ತಾಂತ 14:14