ಅಪೊಸ್ತಲರ ಕೃತ್ಯಗಳು 5:15

ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 5

13ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.

14ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.

15ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.

16ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.

17ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು

ಅಪೊಸ್ತಲರ ಕೃತ್ಯಗಳು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी