ಅಪೊಸ್ತಲರ ಕೃತ್ಯಗಳು 16:14

ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 16

12ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.

13ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.

14ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ

15ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.

16ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು.

ಅಪೊಸ್ತಲರ ಕೃತ್ಯಗಳು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी