ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
1ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
2ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು.
3ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
4ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
5ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ