ಬೆರೀಯನ ಕುಮಾರರು -- ಅಹ್ಯೋನು, ಶಾಷಕನು, ಯೆರೇಮೋತನು,
12ಎಲ್ಪಾಳನ ಕುಮಾರರು--ಏಬೆರನು, ಮಿಷಾಮನು, ಶೆಮೆದನು. ಇವನೇ ಒನೋನನ್ನೂ ಲೋದನ್ನೂ ಅವುಗಳ ಗ್ರಾಮಗಳನ್ನೂ ಕಟ್ಟಿಸಿದನು.
13ಇದಲ್ಲದೆ ಅವನು ಗತ್ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಪಿತೃಗಳಲ್ಲಿ ಯಜಮಾನರಾದ ಬೆರೀಯನು, ಶಮನು.
14ಬೆರೀಯನ ಕುಮಾರರು -- ಅಹ್ಯೋನು, ಶಾಷಕನು, ಯೆರೇಮೋತನು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ