೧ ಪೂರ್ವಕಾಲವೃತ್ತಾಂತ 4:19

ನಹಾಮನ ಸಹೋದರಿಯಾದ ಹೋದೀಯಳೆಂಬ ಅವನ ಹೆಂಡತಿಯ ಕುಮಾರರು -- ಗರ್ಮ್ಯನಾದ ಕೆಯಾಲನ ತಂದೆಯು, ಮಾಕಾತ್ಯನಾದ ಎಷ್ಟೆಮೋ ವನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 4

17ಯೆತೆರನು, ಮೆರೆದನು, ಏಫೆರನು, ಯಾಲೋನನು. ಮೇರದನ ಹೆಂಡತಿಯು ಅವನಿಗೆ ಮಿರ್ಯಾಮಳನ್ನೂ ಶೆಮ್ಮೈಯನ್ನೂ ಎಷ್ಟೆಮೋವನ ತಂದೆಯಾದ ಇಷ್ಟಹನನ್ನೂ ಹೆತ್ತಳು.

18ಇದಲ್ಲದೆ ಅವನ ಹೆಂಡತಿಯಾದ ಯೆಹೂದ್ಯಳು ಗೆದೋರ್ಯನ ತಂದೆಯಾದ ಯೆರೆದನನ್ನೂ ಸೋಕೋವಿನ ತಂದೆ ಯಾದ ಹೆಬೆರನನ್ನೂ ಜಾನೋಹನ ತಂದೆಯಾದ ಯೆಕೊತೀಯೇಲನನ್ನೂ ಹೆತ್ತಳು. ಇವರೇ ಮೆರೆದನು ತಕ್ಕೊಂಡ ಫರೋಹನ ಮಗಳಾದ ಬಿತ್ಯಳ ಕುಮಾರರು.

19ನಹಾಮನ ಸಹೋದರಿಯಾದ ಹೋದೀಯಳೆಂಬ ಅವನ ಹೆಂಡತಿಯ ಕುಮಾರರು -- ಗರ್ಮ್ಯನಾದ ಕೆಯಾಲನ ತಂದೆಯು, ಮಾಕಾತ್ಯನಾದ ಎಷ್ಟೆಮೋ ವನು.

20ಶೀಮೋನನ ಕುಮಾರರು--ಅಮ್ನೋನನು, ರಿನ್ನನು, ಬೆನ್ಹನಾನನು, ತೀಲೋನನು. ಇಷ್ಷೀಯನ ಕುಮಾರರು--ಜೋಹೇತನು ಬೆನ್‌ಜೋಹೇತನು.

21ಯೆಹೂದನ ಮಗನಾದ ಶೇಲನ ಕುಮಾರರು --ಲೇಕಾಹ್ಯದ ತಂದೆಯಾದ ಏರನು, ಮರೇಷದ ತಂದೆಯಾದ ಲದ್ದನು, ಬೇತಪ್ಬೇವನ ಮನೆಯವರಾಗಿ ರುವ ನಾರುಗಳಿಂದ ನಯವಾದ ಕೆಲಸಮಾಡಿದವರ ಮನೆಯ ಸಂತತಿಗಳು.

೧ ಪೂರ್ವಕಾಲವೃತ್ತಾಂತ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी