ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು.
3ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.
5ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು.
6ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ