ಮತ್ತಾಯನು 24:29

ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.

ಸಂದರ್ಭದೊಂದಿಗೆ ಓದಿ · ಮತ್ತಾಯನು 24

27ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.

28ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.

29ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.

30ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.

31ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.

ಮತ್ತಾಯನು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी