ಪ್ರಸಂಗಿ 3:12

ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 3

10ಅದರಲ್ಲಿ ಅಭ್ಯಾಸಿಸುವಂತೆ ಮನು ಷ್ಯರ ಪುತ್ರರಿಗೆ ದೇವರು ಕೊಟ್ಟ ಪ್ರಯಾಸವನ್ನು ನಾನು ಕಂಡಿದ್ದೇನೆ.

11ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ.

12ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು.

13ಪ್ರತಿ ಯೊಬ್ಬನು ತಿಂದು, ಕುಡಿದು, ತನ್ನ ಎಲ್ಲಾ ಪ್ರಯಾಸದ ಮೇಲನ್ನು ಅನುಭವಿಸುವದು ದೇವರ ದಾನದಿಂದಲೇ.

14ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.

ಪ್ರಸಂಗಿ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी