ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
24ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.
25ಅವನು ಈ ರೀತಿ ಯಲ್ಲಿ ಒಂದು ಪತ್ರವನ್ನು ಬರೆದನು:-
26ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
27ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.
28ಅವರು ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿದು ಕೊಳ್ಳಲು ನಾನು ಅಪೇಕ್ಷಿಸಿ ಅವರ ಆಲೋಚನಾಸಭೆಗೆ ಅವನನ್ನು ಕರೆದುಕೊಂಡು ಹೋದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ