ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು.
1ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.
2ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು.
3ಅವುಗ ಳನ್ನು ನಿನ್ನ ಬೆರಳುಗಳಿಗೆ ಕಟ್ಟಿಕೋ, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ.
4ಜ್ಞಾನಕ್ಕೆ--ನೀನು ನನ್ನ ಸಹೋದರಿ ಎಂದೂ ವಿವೇಕವು ನನ್ನ ಬಂಧು ಎಂದೂ ಹೇಳು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ