ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.
19ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.
20ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು.
21ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ