ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
30ಸ್ವಸ್ಥವಾದ ಹೃದಯವು ದೇಹಕ್ಕೆ ಜೀವ; ಮತ್ಸರವು ಎಲುಬುಗಳಿಗೆ ಕ್ಷಯವು.
32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
33ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆ ಯಾಗಿದೆ; ಬುದ್ಧಿಹೀನರಲ್ಲಿರುವದು ಪ್ರಕಟವಾಗುತ್ತದೆ.
34ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ