ನೀನು ಸಮುದ್ರದ ಬುಗ್ಗೆಗಳಲ್ಲಿ ಪ್ರವೇಶಿಸಿ ಇಲ್ಲವೆ ಅಗಾಧವನ್ನು ಹುಡುಕುವದರಲ್ಲಿ ನೀನು ತಿರುಗಾಡಿ ದಿಯೋ?
14ಮುದ್ರೆಯಿಂದ ಮಣ್ಣು ಆಗುವ ಹಾಗೆ ಅದು ಮಾರ್ಪಡುತ್ತದೆ; ವಸ್ತ್ರದ ಹಾಗೆ ಅದು ನಿಂತಿರುತ್ತದೆ.
15ದುಷ್ಟರಿಂದ ಅವರ ಬೆಳಕು ಹಿಂತೆಗೆಯಲ್ಪಡುತ್ತದೆ. ಎತ್ತಿದ ತೋಳು ಮುರಿದು ಹೋಗುವದು.
16ನೀನು ಸಮುದ್ರದ ಬುಗ್ಗೆಗಳಲ್ಲಿ ಪ್ರವೇಶಿಸಿ ಇಲ್ಲವೆ ಅಗಾಧವನ್ನು ಹುಡುಕುವದರಲ್ಲಿ ನೀನು ತಿರುಗಾಡಿ ದಿಯೋ?
17ನಿನಗೆ ಮರಣದ ಬಾಗಲುಗಳು ತೆರೆಯ ಲ್ಪಟ್ಟವೋ? ಇಲ್ಲವೆ ಮರಣದ ನೆರಳಿನ ಬಾಗಲುಗಳನ್ನು ನೀನು ನೋಡಿದಿಯೋ?
18ಭೂಮಿಯ ವಿಸ್ತಾರ ಗಳವರೆಗೆ ನೀನು ಗ್ರಹಿಸಿದಿಯೋ?ಇದನ್ನೆಲ್ಲಾ ತಿಳು ಕೊಂಡರೆ ತಿಳಿಯಪಡಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ