ರೋಮಾಪುರದವರಿಗೆ 8:28

ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 8

26ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.

27ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.

28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.

29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.

30ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.

ರೋಮಾಪುರದವರಿಗೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी