ಜೆಬುಲೂನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಹೇಲೋನನ ಮಗನಾದ ಎಲೀಯಾಬನು ಇದ್ದನು.
15ಇಸ್ಸಾಕಾರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂವಾರನ ಮಗನಾದ ನೆತನೇಲನು ಇದ್ದನು.
16ಜೆಬುಲೂನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಹೇಲೋನನ ಮಗನಾದ ಎಲೀಯಾಬನು ಇದ್ದನು.
17ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ ಮೆರಾರೀಯ ಮಕ್ಕಳೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು.
18ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ