ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.
1ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.
2ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
3ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ