ಇಬ್ರಿಯರಿಗೆ 9:16

ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 9

14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.

15ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.

16ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ.

17ಜನರ ಮರಣದ ನಂತರ ಮರಣ ಶಾಸನವು ನಡೆ ಯುವದೇ ಹೊರತು ಬರೆಯಿಸಿದವನು ಜೀವದಿಂದಿರು ವಾಗ ಎಂದಿಗೂ ಪರಿಣಾಮಕರವಾಗಿರುವದೇ ಇಲ್ಲ.

18ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ.

ಇಬ್ರಿಯರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी