ಹೀಗೆ ಮೋಶೆಯು ಜನರ ಬಳಿಗೆ ಇಳಿದುಹೋಗಿ ಅವರೊಂದಿಗೆ ಮಾತನಾಡಿದನು.
23ಮೋಶೆಯು ಕರ್ತನಿಗೆ--ಜನರು ಸೀನಾಯಿ ಬೆಟ್ಟವನ್ನು ಏರಲಾರರು. ಬೆಟ್ಟಕ್ಕೆ ಮೇರೆಗಳನ್ನು ಹಾಕಿ ಅದನ್ನು ಶುದ್ಧಮಾಡೆಂದು ನೀನೇ ನಮ್ಮನ್ನು ಎಚ್ಚರಿಸಿದ್ದೀ ಅಂದನು.
24ಆಗ ಕರ್ತನು ಅವನಿಗೆ--ನೀನು ಇಳಿದು ಹೋಗಿ ಆರೋನ ನನ್ನು ಕರಕೊಂಡು ಇಲ್ಲಿಗೆ ಬಾ. ಆದರೆ ಕರ್ತನು ಅವರನ್ನು ಸಾಯಿಸದಂತೆ ಯಾಜಕರೂ ಜನರೂ ಮುಂದೆ ಕರ್ತನ ಬಳಿಗೆ ಬಾರದೆ ಇರಲಿ ಅಂದನು.
25ಹೀಗೆ ಮೋಶೆಯು ಜನರ ಬಳಿಗೆ ಇಳಿದುಹೋಗಿ ಅವರೊಂದಿಗೆ ಮಾತನಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ