೧ ಥೆಸಲೊನೀಕದವರಿಗೆ 1:9

ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.

ಸಂದರ್ಭದೊಂದಿಗೆ ಓದಿ · ೧ ಥೆಸಲೊನೀಕದವರಿಗೆ 1

7ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ;

8ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.

9ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.

10ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.

೧ ಥೆಸಲೊನೀಕದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी